Headlines

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಹುಚ್ಚು ನಾಯಿ ದಾಳಿ: 11 ಜನರಿಗೆ ಗಾಯ

11 people were bitten in a suspected rabid dog attack in Holehonnur, Shivamogga district. All injured victims received immediate medical treatment and rabies vaccination. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ದಾಳಿಯ ಆತಂಕಕಾರಿ ಘಟನೆಗಳು ವರದಿಯಾಗಿದ್ದು, ಒಟ್ಟು 11 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ಬೆಳಕಿಗೆ ಬಂದಿವೆ. ದಾಳಿ ನಡೆಸಿದ ನಾಯಿಯು ಹುಚ್ಚು ನಾಯಿ ಇರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣ ಗಾಯಗೊಂಡ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More

ರೈಲಿಗೆ ಸಿಲುಕಿ ಮಹಿಳೆ ಸಾವು

ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35,…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More
Exit mobile version