Headlines

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

Inventore qui velit in

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು…!!!

ಆನಂದಪುರ ಸಮೀಪದ ಹೊಸಗುಂದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಲಾರಿ (KA 05 AA 5068 ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಗುದ್ದಿದ ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More
Exit mobile version