
ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ
ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ ಶಿವಮೊಗ್ಗ ಜಿಲ್ಲೆಯ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿಯೊಬ್ಬಳು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬ ತಾಲ್ಲೂಕಿನ ಆಯಿಷಾ ಅವರು ತವರು ಮನೆ ಸಾಗರವಾದ ಕಾರಣ ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಇಂದು ಡಾ.ಪ್ರತಿಮಾ ಅವರು ಸಿಜೇರಿಯನ್ ಮೂಲಕ ಆಯಿಷಾಗೆ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳಿಗೆ ಆಯಿಷಾ ಜನ್ಮ ನೀಡಿದ್ದಾರೆ. ಒಂದು…


