Headlines

ಈಶ್ವರಪ್ಪನವರದ್ದು ಒಂದು ಜನ್ಮ ನಾ : ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಮಾಧ್ಯಮದೊಂದಿಗೆ ಅಳುತ್ತಾ tv9 ಮಾಧ್ಯಮದೊಂದಿಗೆ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ. 40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More
Woman standing on top of canyon

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬೆನವಳ್ಳಿ : ನರೇಗಾ ಕಾಮಗಾರಿಗೆ ತಡರಾತ್ರಿ ಟ್ರ್ಯಾಕ್ಟರ್ ಬಳಕೆ : ಗ್ರಾಮಸ್ಥರ ತಡೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಪಾಠಶಾಲೆಯ ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಮಂಜಾರಾಗಿದ್ದು ಕಳೆದ ಒಂದು ತಿಂಗಳಿಂದ ಕೂಲಿಗಳ ಮೂಲಕ ಕಾಮಗಾರಿ ನಿರ್ವಹಿಸಲಾಗುತ್ತಿತ್ತು. ಆದರೆ ಸೋಮವಾರ ಮಧ್ಯರಾತ್ರಿಯಲ್ಲಿ ಏಕಾಏಕಿ ಟ್ರ್ಯಾಕ್ಟರ್ ತಂದು ನರೇಗ ಕಾಮಗಾರಿ ನಿರ್ವಹಿಸುವುದನ್ನು ಖಂಡಿಸಿ ಅಧಿಕಾರಿಗಳು ಬರುವವರೆಗೂ ಟ್ರ್ಯಾಕ್ಟರ್ ಹೊರ ಬಿಡದೇ ಪಟ್ಟು ಹಿಡಿದು ಬೆನವಳ್ಳಿಯ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸುಮಾರು 15 ರಿಂದ 20 ಜನ ಮಹಿಳಾ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More