ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river
ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್ ಖಾನ್(18) ಮತ್ತು ಅಂಜುಂ ಖಾನ್(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…