Headlines

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More

ರಿಪ್ಪನ್ ಪೇಟೆ : 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರ

ರಿಪ್ಪನ್ ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ರಿಪ್ಪನ್ ಪೇಟೆ ವತಿಯಿಂದ  54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರವನ್ನು  ನಡೆಸಲಾಯಿತು. ಇಂದು ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದ ಆವರಣ ದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 250 ಲಸಿಕೆ  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಸುರೇಶ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಆರೋಗ್ಯಾಧಿಕಾರಿ ಶ್ರೀ ಅನಿಲ್ ಕುಮಾರ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read More

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…

Read More