Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ
Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…