ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ
ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…