ಖ್ಯಾತ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಖ್ಯಾತ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…