Headlines

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು A contract worker died in a tragic accident at VISL Bhadravathi after a heavy iron billet fell due to a crane cable failure. The victim succumbed to severe injuries before reaching the hospital. ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ Visvesvaraya Iron and Steel Limited (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ದಾರುಣ ದುರಂತದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ…

Read More

8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ

ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್  ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…

Read More

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ POCSO case | Sexual assault of minor girl – Three sentenced to 20 years in prison each ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಅನಧಿಕೃತ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿತರಿಗೆ ಪೊಕ್ಸೋ ವಿಶೇಷ ನ್ಯಾಯಾಲಯ ತಲಾ 20 ವರ್ಷ ಸಾದಾ ಕಾರಾಗೃಹ…

Read More

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆಯಲ್ಲಿ ಪುನೀತ್ ಪುಣ್ಯ ಸ್ಮರಣೆ ರಿಪ್ಪನ್ ಪೇಟೆ : ತಮ್ಮ ಅಭಿನಯ ಮತ್ತು ಹೃದಯ ಶ್ರೀಮಂತಿಕೆಯಿಂದಾಗಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ  ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನಂಡ ಸಂಘ ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura

ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ :  ಬಿಜೆಪಿ ಪಕ್ಷದ…

Read More

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ಹೊಸ ತಿರುವು ಪಡೆದುಕೊಂಡ ಮಹಿಳೆ ನಾಪತ್ತೆ ಪ್ರಕರಣ : ಪತ್ನಿಯನ್ನು ಕೊಲೆ ಮಾಡಿ ನದಿಗೆ ಎಸೆದಿದ್ದ ಪತಿರಾಯ

ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಪತಿಯೆ ಈ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕೊಪ್ಪ ಗ್ರಾಮದಲ್ಲಿ ದಿನಾಂಕ 04-08-2022ರಂದು ಮಹಿಳೆ ಕಾಣೆಯಾಗಿದ್ದಾಳೆಂದು ಮಹಿಳೆಯ ಅಣ್ಣ ಅಣ್ಣಪ್ಪ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾಣೆಯಾದ ಪುಷ್ಪಾವತಿ ಯನ್ನು ಆಕೆಯ ಗಂಡ ದಯಾನಂದ ಕೊಲೆ ಮಾಡಿ ವರದಾ ನದಿಯಲ್ಲಿ ಎಸೆದಿರುವುದು ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   ರಾಜಶೇಖರ್ ವೃತ್ತ ನಿರೀಕ್ಷಕರು ಸೊರಬ ಹಾಗೂ ದೇವರಾಯ ಉಪನಿರೀಕ್ಷಕರು ಸೊರಬ ಠಾಣೆ…

Read More
Exit mobile version