Headlines
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ‌ ನೂತನ ಮದ್ಯದಂಗಡಿ ಆರಂಭಕ್ಕೆ ಭಾರಿ ವಿರೋಧ|protest

ರಿಪ್ಪನ್ ಪೇಟೆ : ಪಟ್ಟಣದ ಗವಟೂರಿನಲ್ಲಿ ನೂತನವಾಗಿ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ. ಗವಟೂರಿನ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರವಿಗೆ ಸರ್ಕಾರದಿಂದ ಲೈಸೆನ್ಸ್ ದೊರತ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಮದ್ಯದ ಲೋಡ್ ನ್ನು ಇಳಿಸುತ್ತಿದ್ದಾಗ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮದ್ಯ ತುಂಬಿದ್ದ ವಾಹನವನ್ನು ತಡೆ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್‌ಪೇಟೆ…

Read More

ಬಿಜೆಪಿಯ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿರುವ ನಾಗೇಶ್ ಡೋಂಗ್ರೆ ಯನ್ನು ಕೂಡಲೇ ವಜಾ ಮಾಡಿ : ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾನೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕರನ್ನು ವಜಾ ಮಾಡಲು ಹೊರಟಿದ್ದಾನೆ. ಹಾಲು ಒಕ್ಕೂಟದ ಚುನಾವಣೆಯಲ್ಲಿ ಮಾಡಲೇ ಇಲ್ಲ. ಈ ಹಿಂದೆ ಈತನ ಮೇಲೆ ಭ್ರಷ್ಟಾಚಾರದ ಆರೋಪ ಕೂಡ ಇದೆ. ಮುಂಬಡ್ತಿ…

Read More

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More