w
Headlines

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read Full News

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read Full News

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ  ಸಾಗರ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ.‌ ಸದಸ್ಯರೆಲ್ಲರೂ ಬಾವಿಗಿಳಿದು ಹೋರಾಟ ನಡೆಸಿದ್ದಾರೆ. ನಗರಸಭೆಯ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಕುಮಾರಿ ಪಲ್ಲವಿ ಸಾತೇನಹಳ್ಳಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆಯಲ್ಲಿ ಭಾಗಿಯಾಗಿದ್ದರು. ಸಾಗರದ ಬಿ.ಹೆಚ್ ರಸ್ತೆಯಲ್ಲಿ ಜಾಗವೊಂದರ ವಿಚಾರದಲ್ಲಿ ಮಾಜಿ ಶಾಸಕರು ಸೇರಿದಂತೆ 14 ಜನರ…

Read Full News

Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು

Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(congress) ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಆಪ್ತ ಸಹಾಯಕರಾದ ಈಶ್ವರ್ ರಸ್ತೆ ಅಪಘಾತದಲ್ಲಿ (accident) ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಿಂದ ಭದ್ರಾವತಿಗೆ(bhadravathi) ಬೈಕ್ ನಲ್ಲಿ ಬರುತ್ತಿರುವಾಗ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳು ಈಶ್ವರ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.ಮೃತ ದೇಹವನ್ನು ಭದ್ರಾವತಿಯ…

Read Full News

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು  ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು. ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಘಟನೆಯ ಹಿನ್ನಲೆ : ಬಾಳೂರು ಗ್ರಾಮದ…

Read Full News

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read Full News

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…

Read Full News

Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ. ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್. ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್…

Read Full News

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…

Read Full News

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read Full News

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read Full News

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read Full News

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read Full News

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read Full News

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…

Read Full News

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read Full News

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read Full News

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read Full News

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…

Read Full News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read Full News

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read Full News

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read Full News

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read Full News

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್ ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ…

Read Full News

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…

Read Full News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read Full News

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read Full News

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read Full News

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…

Read Full News

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.