
ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!
ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…


