w
Headlines

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read Full News

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read Full News

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ ರಿಪ್ಪನ್‌ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ  ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ  ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ  ಸಮಾಜಭಾಂದವರು  ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ  ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು…

Read Full News

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read Full News

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read Full News

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read Full News

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read Full News

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read Full News

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read Full News

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read Full News

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read Full News

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read Full News

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read Full News

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read Full News

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read Full News

ಪತಿಯಿಂದಲೇ ಪತ್ನಿಯ ಹತ್ಯೆ..!! | Crime News

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  ರಮ್ಯಾ (೩೬) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು ೧೬ ವರ್ಷ ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು…

Read Full News

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read Full News

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read Full News

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read Full News

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read Full News

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read Full News

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read Full News

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read Full News

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read Full News

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read Full News

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read Full News

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read Full News

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read Full News

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.  ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…

Read Full News

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.