
ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ
ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ: ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…


