Headlines

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…

Read More

ರಿಪ್ಪನ್ ಪೇಟೆ:ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರ ಗುರುಸ್ಮರಣೆ

ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ  ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ  ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ  ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ…

Read More

ತೀರ್ಥಹಳ್ಳಿ : ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಜೀವ ಬೆದರಿಕೆ

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನ ಕಿಡ್ನಾಪ್ ಮಾಡಿ ನಾಲ್ವರು ಆರೋಪಿಗಳು ಆಯುಧದಿಂದ ಥಳಿಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪದ ಜಟ್ಟಟ್ ನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ನಗರದ ನಿವಾಸಿ ಮುಜೀಬ್ (35) ಎಂಬುವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿರುವುದು ರಾಮನ್, ರಹೀಮ್, ಶಫಿ ಹಾಗೂ ಸುಹೇಲ್ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೆ. 23 ರಾತ್ರಿ ಮುಜೀಬ್ ಮೇಲೆ ಹಲ್ಲೆ ನೆಡೆಸಿ ಕಿಡ್ನಾಪ್ ಮಾಡಿದ್ದರು. ಆದರೆ ತಪ್ಪಿಸಿಕೊಂಡು ಬಂದಿದ್ದ ಮುಜೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.  ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,  ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,  ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,  ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,  ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ  ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ…

Read More

Post Office Insurance: ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ – Postal Life Insurance ಸಂಪೂರ್ಣ ಮಾಹಿತಿ

Post Office Postal Life Insurance (PLI) ಯೋಜನೆ ಖಾಸಗಿ ವಿಮೆಗೆ ಉತ್ತಮ ಪರ್ಯಾಯ. ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ, ತೆರಿಗೆ ವಿನಾಯಿತಿ ಮತ್ತು ದಂಪತಿಗಳಿಗೆ ವಿಶೇಷ ಪಾಲಿಸಿ ಸೌಲಭ್ಯ. ವಿಮೆ ಎಂದರೆ ಕೇವಲ ಖಾಸಗಿ ಕಂಪನಿಗಳ ಮೊರೆ ಹೋಗಬೇಕಾದ ದಿನಗಳು ಈಗ ಬದಲಾಗುತ್ತಿವೆ. ಹೆಚ್ಚುತ್ತಿರುವ ಪ್ರೀಮಿಯಂ ದರಗಳ ನಡುವೆಯೂ, 100 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಸಾಮಾನ್ಯ ಜನರಿಗೆ ವಿಶ್ವಾಸಾರ್ಹ ಪರ್ಯಾಯವಾಗಿ ಹೊರಹೊಮ್ಮಿದೆ. ಅತಿ ಕಡಿಮೆ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…

Read More