ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read More

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ​ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More