
ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು
ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…


