ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…