w
Headlines

ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ

ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ…

Read Full News

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read Full News

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read Full News

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು|bdvt

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು ತಂದೆ ತಾಯಿಯಿಲ್ಲದ ಕೊರಗಿನಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ವೀರೇಶ್ (21) ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪ ಎಂಂಬುವವರ ಅಡಕೆ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ.  ಈ ಸಂಬಂಧ ಪೊಲೀಸ್…

Read Full News

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read Full News

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….

Read Full News

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read Full News

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read Full News

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read Full News

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read Full News

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read Full News

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು|kumuta

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಪ್ರವಾಸಕ್ಕೆಂದು ಕುಮಟಾಕ್ಕೆ ತೆರಳಿದ್ದವರು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.   ಶಿವಮೊಗ್ಗ ನಗರದ ರಾಯಲ್ ಆರ್ಕಿಡ್ ಹಿಂಭಾಗದಲ್ಲಿರುವ ಗುಪ್ತಾ ಆಟೋಮೊಬೈಲ್​​ ನ ಪಾಲುದಾರರಾದ ಪ್ರಶಾಂತ್ ಗುಪ್ತ  ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಿವಮೊಗ್ಗದಿಂದ ಇವರು 11 ಜನರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆಯುಧ ಪೂಜೆಯ ದಿನ ಕುಮಟಾದ ಬಾಡ ಕಡಲ ತೀರದಲ್ಲಿ ‌ಸಮುದ್ರಕ್ಕೆ ಇಳಿದಿದ್ಧಾರೆ. ಈ ವೇಳೆ ಸಮುದ್ರದ ಅಲೆಗಳಿಗೆ…

Read Full News

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read Full News

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read Full News

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ|dasara

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು  ಆಯುಧ ಪೂಜೆ ನಡೆಸಲಾಯಿತು. ಉಪಠಾಣೆಯಿಂದ  ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು….

Read Full News

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read Full News

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read Full News

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read Full News

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…

Read Full News

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…

Read Full News

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read Full News

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read Full News

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read Full News

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read Full News

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read Full News

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read Full News

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read Full News

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read Full News

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read Full News

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.