ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ: ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…