
ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ
ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…


