ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್ವೈ
ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…