
ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ
ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…