Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ
Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…


