Headlines

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ…

Read More

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ!

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ! | ಒಂದೂವರೆ ವರ್ಷದ ಮಿಸ್ಟರಿ ಭೇದಿಸಿದ ಆನಂದಪುರ ಪೊಲೀಸರು After 18 months, Anandapura police solved a mysterious skull case found in Thyagarthi forest using DNA analysis from a single tooth, confirming the identity of a missing man through forensic evidence. ಸಾಗರ: ಸುಮಾರು ಒಂದೂವರೆ ವರ್ಷದ ಹಿಂದೆ…

Read More

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ

ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ.. ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ Kalagodu Ratnakar elected as Ammanaghatta Jenukalamma Temple Committee President ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ. ದೇವಾಲಯದ ಐತಿಹಾಸಿಕ ಹಿನ್ನೆಲೆ : ದೇವಸ್ಥಾನದ ಐತಿಹಾಸಿಕ…

Read More
Exit mobile version