Headlines

Accident | ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ

ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ ಹೋಟೆಲ್ ಸಮೀಪ ಚಲಿಸುತಿದ್ದ ಬಸ್ ನಿಂದ ಯುವಕ ಕೆಳಗೆ ಬಿದ್ದು ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಲ್ಮನೆ ಸಮೀಪದ ಹೆಗ್ಗೋಡಿನ ಯುವಕನಿಗೆ ಗಂಭೀರ ಗಾಯವಾಗಿದೆ.ಬೆಳಗ್ಗೆ 9 ಗಂಟೆ ಹೊತ್ತಿಗೆ ಬಸ್ಸಿನಿಂದ ಬರುವಾಗ ಡೋರ್ ಸೈಡಿನಲ್ಲಿ ನೇತಾಡಿಕೊಂಡು ಬರುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ತಲೆಗೆ ಹೊಡೆದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಗೊಂಡ…

Read More

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ Maluru Police cracked a series of motor cable theft cases in Thirthahalli and arrested a Shivamogga man. Stolen copper cables worth ₹93,000 and a Bajaj Pulsar bike were seized. ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿ ತೀರದ ತೋಟಗಳಲ್ಲಿ ರೈತರಿಗೆ ತಲೆನೋವಾಗಿದ್ದ ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣವನ್ನು ಮಾಳೂರು…

Read More

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು

ಶಿಕಾರಿಪುರ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ  ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಎಂದು ಗುರುತಿಸಲಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಕೋವಿಡ್-19 ಭೀತಿ ಹಾಗೂ ಕಳೆದ ಎರಡು ವರ್ಷದ ಹಿಂದೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗಾಗಿಯೇ ಜಿಲ್ಲಾಡಳಿತ…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…

Read More

ಕೋಡೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ: ಕೋಡೂರಿನ ಮಂದಾರ ಹೋಟೆಲ್ ಎದುರುಗಡೆ ಇಂದು ಮಧ್ಯಾಹ್ನ 03 ಗಂಟೆ ಸುಮಾರಿಗೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌. ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದೆ. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಸೂಪರ್ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More