Headlines

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ

Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

Hosanagara | ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ

ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು…

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More
Exit mobile version