Headlines

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More

ವಿಶ್ವ ಪಶುವೈದ್ಯಕೀಯ ದಿನಾಚರಣೆ :

ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶನಿವಾರ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ ಹಾಗೂ ಡಾ| ಗೊಯಲ್ ವೆಟ್ ಫಾರ್ಮ ವೆಟರ್ನರಿ ಇನ್ ಹೋಮಿಯೋಪತಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು  ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ…

Read More

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More