Headlines

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ 5ms ಕಾಡಿನಲ್ಲಿ ಪತ್ತೆ

The body of a 25-year-old missing youth from Marnamibailu near Huncha was found in a decomposed and hanging condition near the 5MS area. Police have shifted the body to Meggan Hospital in Shivamogga for postmortem and registered a case for further investigation. ರಿಪ್ಪನ್‌ಪೇಟೆ : ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ….

Read More

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮನು ಶೆಟ್ಟಿ ಎಂಬುವವರ ಗ್ಯಾರೇಜ್‌ನಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಲ್ಲಿ ಡಸ್ಟರ್ ಹಾಗೂ ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು,ಟಾಟಾ ಸುಮೋ ವಾಹನ ಅರ್ಧದಷ್ಟು ಹಾನಿಗೊಳಗಾಗಿದೆ ಎಂದು ಸ್ಥಳೀಯರು…

Read More

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್‌ ಪೋರ್ಟ್…

Read More

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!? A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್‌ ಶ್ವೇತಾ…

Read More

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…

Read More