ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ರಿಪ್ಪನ್ ಪೇಟೆ:ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರ ಗುರುಸ್ಮರಣೆ

ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ  ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ  ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ  ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ RIPPONPETE | ಖಾಸಗಿಯವರು ಒತ್ತುವರಿ ಮಾಡಬಾರದ ಉದ್ದೇಶದಿಂದಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಕಾಯ್ದಿರಿಸಲಾದ 5 ಎಕರೆ ಜಾಗವನ್ನು ಪೋಡಿ ಮಾಡುವ ಮೂಲಕ ಪೆನ್ನಿಂಗ್ (ಬೇಲಿ) ಅಳವಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಆಸ್ಪತ್ರೆಯನ್ನು ಸಮುದಾಯ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದೆಂದು ಶಾಸಕ , ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆಯ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More