Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ
ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು. ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…