ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…

Read More

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ Three members of a family, including a 3-year-old child, died after a rain-triggered landslide struck their shed in Indira Nagar, Thirthahalli, Shivamogga district. ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ 3 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ…

Read More

ವಿಜ್ರಂಭಣೆಯಿಂದ ಜರುಗಿದ ಶ್ರೀ ಸಿದ್ಧಿವಿನಾಯಕಸ್ವಾಮಿ ಪ್ರತಿಷ್ಠವರ್ಧಂತ್ಯೋತ್ಸವ : ವಿನಯ್ ಗುರೂಜಿಯವರಿಂದ ಆಶೀರ್ವಚನ

ರಿಪ್ಪನ್‌ಪೇಟೆ: ಪಟ್ಟಣದ ಆರಾಧ್ಯ ದೈವ ಶ್ರೀಸಿದ್ಧಿವಿನಾಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ೫ನೇ ವರ್ಷದ ಪ್ರತಿಷ್ಠಾವರ್ಧಂತ್ಯೋತ್ಸವವು ವಿಜ್ರಂಭಣೆಯಿಂದ ಜರುಗಿತು. ಶನಿವಾರ ಮುಂಜಾನೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಃ ವಾಚನ, ನಾಂದಿ ಸಮಾರಾಧನೆ, ಮಹಾಸಂಕಲ್ಪ, ಋತ್ವಿಗ್ವರಣ, ಸಮೂಹಿಕ ಷಣ್‌ನಾರಿಕೇಳ ಗಣಹೋಮ, ನವಗ್ರಹ ಹೋಮದೊಂದಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.  ಸ್ವಾಮಿಯ ಸನ್ನಿಧಿಯಲ್ಲಿ ಮಂಡಲ ರಚನೆ, ಬ್ರಹ್ಮಕಲಶ ಸ್ಥಾಪನೆ, ಮತ್ತು ಕಲಶಾಧಿವಾಸ ಹೋಮ, ದೇವಿ ಸನ್ನಿಧಿಯಲ್ಲಿ ಪಂಚವಿಂಶತಿ ದ್ರವ್ಯ ಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ…

Read More

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿ|NSS

ವಿದ್ಯಾರ್ಥಿಗಳಲ್ಲಿ  ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಸಹಕಾರಿ ರಿಪ್ಪನ್‌ಪೇಟೆ;-ವಿದ್ಯಾರ್ಥಿ ಜೀವನ ಅತ್ಯುತ್ತಮವಾಗಿದ್ದು ತಮ್ಮ ವ್ಯಾಸಂಗದ ಜೊತೆ ಗ್ರಾಮದಲ್ಲಿನ ಸ್ವಚ್ಚತೆ ಹಾಗೂ ಪರಿಸರ ರಕ್ಷಣೆಯೊಂದಿಗೆ ಗ್ರಾಮೀಣ ಭಾಗದ ಮೂಲಭುತ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ಸೇವಾ ಶಿಬಿರಗಳು ಪೂರಕವಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಸಮೀಪದ ಕಲ್ಲುಹಳ್ಳ ಮಲೆನಾಡು ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಅವರಣದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ವತಿಯಿಂದ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷೀಕ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More