ಒಕ್ಕಲೆಬ್ಬಿಸುವ ನೋಟಿಸ್ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ
ಒಕ್ಕಲೆಬ್ಬಿಸುವ ನೋಟಿಸ್ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಒತ್ತುವರಿ ತೆರವಿನ ನೋಟಿಸ್ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…