Headlines

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.  ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

Phasellus nec augue at magna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಭದ್ರಾವತಿ : ಸಕ್ರೀಯ ರಾಜಕಾರಣಕ್ಕೆ ಶಾರಾದ ಅಪ್ಪಾಜಿ ಗೌಡ ಎಂಟ್ರಿ

ಭದ್ರಾವತಿ : ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಗೌಡರವರ ಪತ್ನಿ ಶಾರದ ಅಪ್ಪಾಜಿ ಗೌಡ ರವರು ಶನಿವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು. ಇತ್ತೀಚಿಗೆ ತಾಲೂಕಿನ ಗೋಣಿಬೀಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿ ಗೌಡ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ಶಾರದ ಅಪ್ಪಾಜಿ ಗೌಡ ಅವರನ್ನು ಭದ್ರಾವತಿಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು….

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More
Exit mobile version