ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!
ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…