ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ…