Headlines

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್‌ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್  ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More
Exit mobile version