Headlines

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

Phasellus nec augue at magna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್ ಕಾಮತ್ ಅವಿರೋಧ ಆಯ್ಕೆ : ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್.ಕಾಮತ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಶಂಕರ್ ಶರಾಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜುನಾಥ ಕಾಮತ್ (ಗೌರವಾಧ್ಯಕ್ಷರು), ಉಮೇಶ್‌ಭಟ್, ಸುಧೀಂದ್ರ ಪ್ರಭು (ಉಪಾಧ್ಯಕ್ಷರು), ಜೆ.ರಾಧಾಕೃಷ್ಣ (ಸಹಕಾರ್ಯದರ್ಶಿ), ಹರೀಶ್‌ಪ್ರಭು (ಸಂಘಟನಾ ಕಾರ್ಯದರ್ಶಿ), ಎಂ.ಆರ್.ಭಟ್ (ಖಜಾಂಚಿ) ಉಳಿದಂತೆ 20 ಕ್ಕೂ ಅಧಿಕ ಕಾರ್ಯಕಾರಿ ಸಮಿತಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಮಾಜಿ ಶಾಸಕ ಬೇಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯದ…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನ|RIP

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ  ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು…

Read More
Exit mobile version