ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು ಶಿವಮೊಗ್ಗ: ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….


