Headlines

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ರಿಪ್ಪನ್‌ಪೇಟೆಗೂ ತಟ್ಟಿತಾ ಯುದ್ದ ಬಿಸಿ – ಪೆಟ್ರೋಲ್‌ಗೆ ಮುಗಿಬಿದ್ದ ಜನತೆ

Panic buying grips Ripponpet as residents rush to purchase petrol and diesel amid war fears, leaving multiple fuel stations dry and causing long queues at the only operational bunk. ರಿಪ್ಪನ್‌ಪೇಟೆ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಆತಂಕದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅದರ ಬಿಸಿ ತಟ್ಟತೊಡಗಿದ್ದು, ರಿಪ್ಪನ್‌ಪೇಟೆಯಲ್ಲಿ ಇಂಧನಕ್ಕಾಗಿ ಜನರು ಮುಗಿಬಿದ್ದ ಘಟನೆ ಗಮನ ಸೆಳೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ. ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More