Headlines

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ ಹೊಂಬುಜ (ಮಾ.14): ಪಾರಂಪರಿಕ ಜಿನಾಗಮೋಕ್ತ ಶಾಸ್ತದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ, ಬಲಿ ಉತ್ಸವಾದಿಗಳು ಸಾಂಗವಾಗಿ ಪೂರ್ವಪರಂಪರೆಯಂತೆ ನೆರವೇರಿತು….

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More