31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ
31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…