HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ
HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…