Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು
Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…


