ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ | Madapura
ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ ರಿಪ್ಪನ್ಪೇಟೆ : ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಹೇಳಿದರು. ರಿಪ್ಪನ್ಪೇಟೆ ಸಮೀಪದ ಮಾದಾಪುರ ಸರ್ಕಾರಿ…