Headlines

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಕಾಸ್ಪಾಡಿ ಬಳಿ ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು

ಸಾಗರ : ಇಂದು ಮುಂಜಾನೆ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಕಾಸ್ಪಾಡಿ ಕೆರೆಯ ಬಳಿ ನಡೆದ ಬಸ್ ಹಾಗೂ ಸ್ಕೂಟಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ದೀಪು ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಕಾಸ್ಪಾಡಿ ಬಳಿ ಕೆಎಸ್ಆರ್ ಟಿಸಿ ಬಸ್ ಎದುರುಗಡೆ ಬಂದ ಸ್ಕೂಟಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿತ್ತು.ಬಸ್ ನಲ್ಲಿ 28 ಜನ ಪ್ರಯಾಣಿಕರಿದ್ದರು.ಅದೃಷ್ಟವಶಾತ್ ಬಸ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿರಲಿಲ್ಲ.ಸ್ಥಳಿಯರ ಸಮಯ ಪ್ರಜ್ಞೆಯಿಂದ…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…

Read More

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು A 46-year-old school teacher died on the spot after a tractor collided with her scooter near Kannalli check post on the Sirsi-Siddapur road while she was travelling for census-related work. ಸಿದ್ದಾಪುರ : ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶಿರಸಿ–ಸಿದ್ದಾಪುರ ಮುಖ್ಯರಸ್ತೆಯ…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More