Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ
Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…