Headlines

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ Cupping therapy service launched at Omkar Clinic in Ripponpet, Shivamogga, offering relief from back pain, joint pain, stress, and sleep disorders with growing local response. ರಿಪ್ಪನ್ ಪೇಟೆ: ದೈಹಿಕ ನೋವು ಹಾಗೂ ಮಾನಸಿಕ ಒತ್ತಡಕ್ಕೆ ಪರ್ಯಾಯ ಚಿಕಿತ್ಸೆಯಾಗಿ ಪ್ರಸಿದ್ಧಿ ಪಡೆಯುತ್ತಿರುವ “ಕಪ್ಪಿಂಗ್ ಥೆರಪಿ” ಇದೀಗ ರಿಪ್ಪನ್ ಪೇಟೆಯಲ್ಲಿಯೂ ಲಭ್ಯವಾಗಿದೆ. ಪಟ್ಟಣದ ಒಂಕಾರ್ ಕ್ಲಿನಿಕ್‌ನಲ್ಲಿ ಈ…

Read More

ರಿಪ್ಪನ್ ಪೇಟೆ: ಕಾರ್ ಟೈರ್ ಸ್ಪೋಟ, ಚಲಿಸುತ್ತಿದ್ದ ಬಸ್ ಗೆ ಹಿಮ್ಮುಖವಾಗಿ ಡಿಕ್ಕಿ :

ರಿಪ್ಪನ್ ಪೇಟೆ : ರಿಪ್ಪನ್ ಪೇಟೆ ಯಿಂದ ತೀರ್ಥಹಳ್ಳಿ ಕಡೆ ಹೋಗುತಿದ್ದ ರಾಜಲಕ್ಷ್ಮಿ ಬಸ್ ಗೆ ಅದೇ ದಿಕ್ಕಿನಲ್ಲಿ ಹೋಗುತಿದ್ದ ಕಾರಿನ ಟೈರ್ ಸ್ಫೋಟಗೊಂಡು ಬಸ್ ಗೆ ಹಿಮ್ಮುಖ ವಾಗಿ ಡಿಕ್ಕಿ ಹೊಡೆದಿದೆ.. ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ಸಂಭವಿಸಬಹುದಾಗಿದ್ದ ಬಾರಿ ಅನಾಹುತ ತಪ್ಪಿದೆ. ಕಾರ್ ನಲಿದ್ದ ಮೂವರು ಸುರಕ್ಷಿತ ರಾಗಿದ್ದಾರೆ.. ಕಾರ್ ನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ವರದಿ : ರಾಮನಾಥ್ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More
Exit mobile version