Headlines

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.   ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್….

Read More

ಗವಿಸಿದ್ಧೇಶ್ವರ ಕೃಪೆಗಾಗಿ ಹಿಂದೂ-ಮುಸ್ಲಿಂ ಸಮಾನ ಉಪವಾಸ ವ್ರತಾಚರಣೆ | ತಾಂಬಾದಲ್ಲಿ ಜಾತ್ರೆಯ ಸೌಹಾರ್ದ ಸ್ಪಂದನ

ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಕೃಪೆಗೆ ಪಾತ್ರರಾಗಲು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಜಾತಿ-ಧರ್ಮ ಬದಿಗೊತ್ತಿ ಒಂದು ತಿಂಗಳು ಉಪವಾಸ ವ್ರತಾಚರಣೆಯನ್ನು ಮುಕ್ತಾಯಗೊಳಿಸಿದರು. ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯಂದು ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವವೂ ನಡೆಯಲಿದ್ದು, ಎರಡೂ ದೇವರ ಜಾತ್ರೆ ಒಟ್ಟಿಗೆ ನಡೆಯುವುದು ವಿಶೇಷ. ಗವಿಸಿದ್ಧೇಶ್ವರ ಮತ್ತು ಮಹಾಲಕ್ಷ್ಮೀಯ ಮೇಲೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರ ಅಪಾರ ನಂಬಿಕೆ, ಸುತ್ತಮುತ್ತಲಿನ ಗ್ರಾಮಗಳ ಜನರು…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More